ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಚಿನ್ನದ ದರ:ಪ್ರತಿ 10ಗ್ರಾಂಗೆ 19,025 ರೂಪಾಯಿ (Gold prices | Weak global cues | Silver | Falls)
Bookmark and Share Feedback Print
 
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ, ಚಿನ್ನದ ದರದಲ್ಲಿ ಪ್ರತಿ 10ಗ್ರಾಂಗೆ 150 ರೂಪಾಯಿಗಳ ಇಳಿಕೆ ಕಂಡು 19,025 ರೂಪಾಯಿಗಳಿಗೆ ತಲುಪಿದೆ.

ಕೈಗಾರಿಕೋದ್ಯಮ ಕ್ಷೇತ್ರದಿಂದ ಬೇಡಿಕೆ ಕುಸಿತವಾದ ಹಿನ್ನೆಲೆಯಲ್ಲಿ, ಬೆಳ್ಳಿಯ ದರದಲ್ಲಿ ಕೂಡಾ ಪ್ರತಿ ಕೆಜಿಗೆ 200 ರೂಪಾಯಿಗಳ ಇಳಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಚಿನ್ನದ ದರದಲ್ಲಿ ಪ್ರತಿ ಔನ್ಸ್‌ಗೆ 6.10 ಡಾಲರ್‌ಗಳ ಕುಸಿತವಾಗಿ 1,227.40 ಡಾಲರ್‌ಗಳಿಗೆ ತಲುಪಿದೆ.

ಸ್ಟ್ಯಾಂಡರ್ಡ್ ಗೋಲ್ಡ್ ದರದಲ್ಲಿ ಕೂಡಾ ಪ್ರತಿ 10ಗ್ರಾಂಗೆ 150 ರೂಪಾಯಿಗಳ ಇಳಿಕೆಯಾಗಿ 19,025 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ