ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಹಣದುಬ್ಬರ ದರ ಇಳಿಕೆ ಸಾಧ್ಯತೆ (Inflation)
Bookmark and Share Feedback Print
 
ನವದೆಹಲಿ : ಹಣದುಬ್ಬರ ದರ ವರ್ಷಾಂತ್ಯಕ್ಕೆ ಶೇ.9ಕ್ಕೆ ಇಳಿಕೆಯಾಗುವ ಸಾಧ್ಯತೆಗಳಿದ್ದು, ಒಂದು ವೇಳೆ ಇಂಧನ ದರಗಳಲ್ಲಿ ಏರಿಕೆಯಾದಲ್ಲಿ ಹಣದುಬ್ಬರ ಕೂಡಾ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ವಿತ್ತಸಚಿವಾಲಯದ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಹಣದುಬ್ಬರ ದರ ಇಳಿಕೆ ಸಾಧ್ಯತೆ