ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಪೆಟ್ರೋಲ್ ದರ ಏರಿಕೆಗೆ 17ರಂದು ಸಭೆ (Petrol price)
Bookmark and Share Feedback Print
 
ನವದೆಹಲಿ: ತೈಲ ಬೆಲೆ ನಿಗದಿಪಡಿಸುವ ಸರ್ಕಾರದ ಅಧಿಕಾರವನ್ನು ತೈಲ ಕಂಪೆನಿಗಳಿಗೆ ನೀಡುವ ಕುರಿತು ನಿರ್ಧಾರ ಕೈಗೊಳ್ಳಲು ಸಚಿವರ ಗುಂಪು (ಇಜಿಒಎಂ) ಇದೇ ತಿಂಗಳ 17ರಂದು ಸಭೆ ಸೇರುವ ಸಾಧ್ಯತೆಗಳಿವೆ ಎಂದು ಪೆಟ್ರೋಲಿಯಂ ಸಚಿವಾಲಯದ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ