ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಭಾರತದಲ್ಲಿ ಹೂಡಿಕೆ ಏರಿಕೆ (Capital)
Bookmark and Share Feedback Print
 
ಅಸ್ಥಿರ ಜಾಗತಿಕ ವಾತಾವರಣದಲ್ಲಿಯೂ ಭಾರತದಲ್ಲಿ ಹೂಡಿಕೆಗಳಿಗೆ ಆಕರ್ಷಕ ಅವಕಾಶಗಳಿವೆ ಎಂಬುದನ್ನು ಕಂಡುಕೊಂಡಿರುವ ಹೂಡಿಕೆದಾರರಿಂದಾಗಿ, ಭಾರತಕ್ಕೆ ಉತ್ತಮ ಪ್ರಮಾಣದಲ್ಲಿ ಬಂಡವಾಳ ಹರಿದುಬರುವ ನಿರೀಕ್ಷೆಗಳಿವೆ ಎಂದು ರಿಸರ್ವ್ ಬ್ಯಾಂಕ್ ಉಪ ಗವರ್ನರ್ ಉಷಾ ತೋರಟ್ ಅಭಿಪ್ರಾಯಪಟ್ಟಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಭಾರತ