ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಆರ್‌ಬಿಐ ಕಠಿಣ ಕ್ರಮ (RBI)
Bookmark and Share Feedback Print
 
ಜುಲೈನಲ್ಲಿ ನಿಗದಿಯಾಗಿರುವ ಹಣಕಾಸು ನೀತಿ ಪರಾಮರ್ಶೆ ಮುನ್ನವೇ ಬ್ಯಾಂಕ್‌ಬಡ್ಡಿ ದರ ಹೆಚ್ಚಳಕ್ಕೆ ಕಾರಣವಾಗುವ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಆರ್‌ಬಿಐ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಆರ್ಬಿಐ