ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಚಿನ್ನದ ದರ:ಪ್ರತಿ 10ಗ್ರಾಂಗೆ 18,975 ರೂಪಾಯಿ (Gold | Silver | Global trend | Bullion market | Gold prices)
Bookmark and Share Feedback Print
 
ಜಾಗತಿಕ ಮಾರುಕಟ್ಟೆಗಳ ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದರಿಂದ, ಚಿನ್ನದ ದರ ಪ್ರತಿ 10 ಗ್ರಾಂಗೆ 75 ರೂಪಾಯಿಗಳಷ್ಟು ಏರಿಕೆಯಾಗಿ 18,975 ರೂಪಾಯಿಗಳಿಗೆ ತಲುಪಿದೆ.ಆದರೆ ಬೆಳ್ಳಿಯ ದರದಲ್ಲಿ ಪ್ರತಿ ಕೆಜಿಗೆ 150 ರೂಪಾಯಿಗಳ ಇಳಿಕೆಯಾಗಿ 29,550 ರೂಪಾಯಿಗಳಿಗೆ ತಲುಪಿದೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಚಿನ್ನದ ವಹಿವಾಟು ಹೆಚ್ಚಳವಾಗಿದ್ದರಿಂದ ಚಿನ್ನದ ದರದಲ್ಲಿ ಅಲ್ಪ ಏರಿಕೆಯಾಗಿದೆ. ಆದರೆ ಕೈಗಾರಿಕೋದ್ಯಮ ಕ್ಷೇತ್ರಗಳಿಂದ ಬೇಡಿಕೆ ಕುಸಿತವಾಗಿದ್ದರಿಂದ ಬೆಳ್ಳಿಯ ದರದಲ್ಲಿ ಇಳಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಚಿನ್ನದ ದರ ಪ್ರತಿ ಔನ್ಸ್‌ಗೆ 3.95 ಡಾಲರ್‌ಗಳ ಏರಿಕೆಯಾಗಿ, 1,232.95 ಡಾಲರ್‌ಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ