ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯದಲ್ಲಿ 9 ಪೈಸೆ ಕುಸಿತ (Rupee | Forex | Dollar)
Bookmark and Share Feedback Print
 
ದೇಶಿಯ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ,ಡಾಲರ್ ಎದುರಿಗೆ 19 ಪೈಸೆ ಕುಸಿತವಾಗಿ 46.71 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 24 ಪೈಸೆ ಏರಿಕೆ ಕಂಡು 46.30/31 ರೂಪಾಯಿಗಳಿಗೆ ತಲುಪಿತ್ತು.ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ 19 ಪೈಸೆ ಕುಸಿತವಾಗಿ 46.71 ರೂಪಾಯಿಗಳಿಗೆ ತಲುಪಿದೆ.

ದೇಶಿಯ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಮುಂಬೈ ಶೇರುಪೇಟೆಯ ಸೂಚ್ಯಂಕ, ಆರಂಭಿಕ ವಹಿವಾಟಿನಲ್ಲಿ 57.49 ಪಾಯಿಂಟ್‌ಗಳಿಗೆ ಏರಿಕೆ ಕಂಡು 17,674.18 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಡಾಲರ್, ಫಾರೆಕ್ಸ್