ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಆಹಾರ ದರ ಏರಿಕೆ ಅಲ್ಪ ಇಳಿಕೆ (Food price)
Bookmark and Share Feedback Print
 
ಹಿಂದಿನ ವಾರದಲ್ಲಿ ಆಹಾರ ಪದಾರ್ಥಗಳ ಬೆಲೆ ಏರಿಕೆ ಪ್ರಮಾಣ ಶೇ 16.74ರಷ್ಟಿತ್ತು. ಇದು ವಾರದ ಅವಧಿಯಲ್ಲಿ ಶೇ 0.62ರಷ್ಟು ಕಡಿಮೆಯಾಗಿದ್ದರಿಂದ ಹಣದುಬ್ಬರವನ್ನು ನಿಯಂತ್ರಿಸುವ ಒತ್ತಡದಲ್ಲಿದ್ದ ಆರ್‌ಬಿಐಗೆ ಕೊಂಚ ನೆಮ್ಮದಿ ದೊರೆತಂತಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಹಣದುಬ್ಬರ