ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಮತ್ತೆ ರೂಪಾಯಿ ಮೌಲ್ಯ ಕುಸಿತ (Rupee | Dollar | Forex)
Bookmark and Share Feedback Print
 
ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4ಪೈಸೆ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ 4 ಪೈಸೆ ಇಳಿಕೆ ಕಂಡು 47.15 ರೂಪಾಯಿಗಳಿಗೆ ತಲುಪಿದೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 34 ಪೈಸೆ ಕುಸಿತ ಕಂಡು 47.15 ರೂಪಾಯಿಗಳಿಗೆ ತಲುಪಿದೆ.

ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆ ಹಾಗೂ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟಟ್ೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮದ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 112 ಪಾಯಿಂಟ್‌ಗಳ ಏರಿಕೆ ಕಂಡು 18,040.17 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಡಾಲರ್, ಫಾರೆಕ್ಸ್