ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಕೊಟಾಕ್ ಮಹೀಂದ್ರಾ ಬ್ಯಾಂಕ್ ಲಾಭದಲ್ಲಿ ಹೆಚ್ಚಳ (Kotak Mahindra Bank | Net profit | Up | First quarter)
Bookmark and Share Feedback Print
 
ಕೊಟಾಕ್ ಮಹೀಂದ್ರಾ ಬ್ಯಾಂಕ್ ಲಿಮಿಟೆಡ್, ಮೊದಲ ತ್ರೈಮಾಸಿಕ ಅವಧಿಯ ಕ್ರೂಢೀಕೃತ ನಿವ್ವಳ ಲಾಭದಲ್ಲಿ ಶೇ.28ರಷ್ಟು ಏರಿಕೆಯಾಗಿದೆ ಎಂದು ಬ್ಯಾಂಕ್‌ನ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್ -ಜೂನ್ ತಿಂಗಳ ಅವಧಿಯಲ್ಲಿ ಕ್ರೂಢೀಕೃತ ನಿವ್ವಳ ಲಾಭದಲ್ಲಿ 28 ಬಿಲಿಯನ್ ರೂಪಾಯಿಗಳಿಗೆ ಏರಿಕೆಯಾಗಿದೆ. ಕಳೆದ ವರ್ಷದ ಅವದಿಯಲ್ಲಿ 2.57 ಬಿಲಿಯನ್ ರೂಪಾಯಿಗಲಾಗಿತ್ತು.

ಕ್ರೂಢೀಕೃತ ಒಟ್ಟು ನಿವ್ವಳ ಆದಾಯದಲ್ಲಿ ಕುಸಿತವಾಗಿ 23.37 ಬಿಲಿಯನ್ ರೂಪಾಯಿಗಳಿಗೆ ತಲುಪಿದೆ. ಕಳೆದ ವರ್ಷದ ಅವಧಿಯಲ್ಲಿ 23.38 ಬಿಲಿಯನ್ ರೂಪಾಯಿಗಳಿಗೆ ತಲುಪಿತ್ತು.

ಡೊ ಜೊನ್ಸ್ ಮತ್ತು ನ್ಯೂಸ್‌ವೈರ್ ಆರ್ಥಿಕ ತಜ್ಞರ ನಿರೀಕ್ಷೆಗಿಂತ ನಿವ್ವಳಾ ಲಾಭದಲ್ಲಿ ಕುಸಿತವಾಗಿ 3.67 ಬಿಲಿಯನ್ ರೂಪಾಯಿಗಳಿಗೆ ತಲುಪಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ