ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ (Rupee | Global capital | Dollar | Equity market)
Bookmark and Share Feedback Print
 
ಮಾರುಕಟ್ಟೆಗಳ ಸ್ಥಿರ ವಹಿವಾಟಿನಿಂದಾಗಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಎರಿಕೆಯಾಗಿ 47.00 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 3ಪೈಸೆ ಏರಿಕೆ ಕಂಡು 47.12/13 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 12 ಪೈಸೆ ಎರಿಕೆಯಾಗಿ 47.00 ರೂಪಾಯಿಗಳಿಗೆ ತಲುಪಿದೆ.

ಮಾರುಕಟ್ಟೆಗಳ ಸ್ಥಿರ ವಹಿವಾಟಿನಿಂದಾಗಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಹಾಗೂ ಏಷ್ಯಾ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಇಳಿಕೆಯಿಂದಾಗಿ, ರೂಪಾಯಿ ಚೇತರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 124.41 ಪಾಯಿಂಟ್‌ಗಳ ಏರಿಕೆ ಕಂಡು 18,237.56 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ