ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಹೂಡಿಕೆದಾರರಿಗೆ ಸರ್ಕಾರದ ಕಿವಿಮಾತು (Business)
Bookmark and Share Feedback Print
 
ಷೇರು ಪೇಟೆಯಲ್ಲಿ ವ್ಯವಹಾರದಲ್ಲಿ ಮೇಲಿಂದ ಮೇಲೆ ಅವ್ಯವಹಾರಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಹೂಡಿಕೆದಾರರ ಹಿತಾಸಕ್ತಿ ಕಾಪಾಡಲು ಸಚಿವಾಲಯ ಕೆಲ ಮಾರ್ಗದರ್ಶನ ನೀಡಲು ಮುಂದಾಗಿದೆ. ಮಾಧ್ಯಮಗಳಲ್ಲಿ ಬರುವ ಉಚಿತ ಸಲಹೆಗಳ ಬಗ್ಗೆ ಎಚ್ಚರಿಕೆಯಿಂದ ಇರಲು ಕಿವಿಮಾತು ಹೇಳಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವಾಣಿಜ್ಯ