ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಚೇತರಿಕೆ (Sensex | US | Bombay stock exchange |Interbank Foreign Exchange)
Bookmark and Share Feedback Print
 
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3ಪೈಸೆ ಏರಿಕೆಯಾಗಿ 45.90 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಬಂಡವಾಳದ ಒಳಹರಿವು ಏರಿಕೆ ಹಾಗೂ ಅಮುದು ವಹಿವಾಟುದಾರರಿಂದ ಡಾಲರ್ ಮಾರಾಟದಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 19 ಪೈಸೆ ಏರಿಕೆ ಕಂಡು 46.93/94 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3ಪೈಸೆ ಏರಿಕೆಯಾಗಿ 45.90 ರೂಪಾಯಿಗಳಿಗೆ ತಲುಪಿದೆ.

ಮುಂಬೈ ಶೇರುಪೇಟೆಯ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 63.11 ಪಾಯಿಂಟ್‌ಗಳ ಏರಿಕೆಯಾಗಿ 18,194.09 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ