ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಮಾರುತಿಯಿಂದ ಸಿಎನ್‌ಜಿ ಆವೃತ್ತಿ ಕಾರು ಬಿಡುಗಡೆ (Maruti Suzuki India CNG version)
Bookmark and Share Feedback Print
 
ದೇಶದ ಕಾರು ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಝುಕಿ ಇಂಡಿಯಾ ಕಂಪೆನಿ, ಮುಂದಿನ ತಿಂಗಳು ಎರಡನೇ ವಾರದಲ್ಲಿ ಒಂದೇ ದಿನ ಸಿಎನ್‌ಜಿ ಆವೃತ್ತಿಯ ಐದು ಮಾಡೆಲ್‌ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಕಂಪೆನಿಯ ಮೂಲಘಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ