ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಟಾಟಾ ಮಾರಾಟ ಹೆಚ್ಚಳ (TATA)
Bookmark and Share Feedback Print
 
ನವದೆಹಲಿ: ಕಳೆದ ವರ್ಷಕ್ಕಿಂತ ಈ ವರ್ಷದ ಜುಲೈ ತಿಂಗಳಲ್ಲಿ ಶೇ.41ರಷ್ಟು ಹೆಚ್ಚು ವಾಹನಗಳು ಮಾರಾಟವಾಗಿವೆ ಎಂದು ಟಾಟಾ ಮೋಟಾರ್ಸ್ ತಿಳಿಸಿದೆ. 2009ರ ಜುಲೈ ತಿಂಗಳಲ್ಲಿ 48,054 ವಾಹನಗಳನ್ನು ಮಾರಾಟ ಮಾಡಿದ್ದ ಸಂಸ್ಥೆ ಈ ಬಾರಿ 67,799 ಗಾಡಿಗಳನ್ನು ಗ್ರಾಹಕರಿಗೆ ತಲುಪಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಟಾಟಾ ಮಾರಾಟ ಹೆಚ್ಚಳ