ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಚೇತರಿಕೆ (Rupee | Dollar | Exporters | Foreign fund)
Bookmark and Share Feedback Print
 
ವಿದೇಶಿ ಬಂಡವಾಳದ ಒಳಹರಿವು ಹಾಗೂ ಬ್ಯಾಂಕ್‌ಗಳು ಮತ್ತು ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 24 ಪೈಸೆ ಏರಿಕೆ ಕಂಡು 46.16 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಬಂಡವಾಳದ ಒಳಹರಿವು ಹಾಗೂ ಬ್ಯಾಂಕ್‌ಗಳು ಮತ್ತು ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಇಂದಿನ ಆರಂಭಿಕ ವಹಿವಾಟಿನಲ್ಲಿ ಜಪಾನ್‌ನ ಯೆನ್ ಎದುರು ಅಮೆರಿಕದ ಕರೆನ್ಸಿ ಕುಸಿತಗೊಂಡಿದ್ದರಿಂದ, ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 171.69 ಪಾಯಿಂಟ್‌ಗಳಿಗೆ ಏರಿಕೆಯಾಗಿ 18,039.98 ಅಂಕಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 13 ಪೈಸೆ ಏರಿಕೆಯಾಗಿ 46.40./41 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 24 ಪೈಸೆ ಏರಿಕೆ ಕಂಡು 46.16 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ