ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಉಕ್ಕು ಕಾರ್ಯದರ್ಶಿಯಾಗಿ ಪಿ.ಕೆ.ಮಿಶ್ರಾ ನೇಮಕ (Steel secretary | P K Misra | Atul Chaturvedi)
Bookmark and Share Feedback Print
 
ಉತ್ತರ ಪ್ರದೇಶ ಮೂಲದ 1976ಬ್ಯಾಚ್‌ನ ಐಎಎಸ್‌ ಅಧಿಕಾರಿ ಪಿ.ಕೆ.ಮಿಶ್ರಾ ನೂತನ ಉಕ್ಕು ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಕ್ಕು ಕಾರ್ಯದರ್ಶಿಯಾಗಿ ಪಿ.ಕೆ.ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಸೆಪ್ಟಂಬರ್ 1 ರಿಂದ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಅತುಲ್ ಚತುರ್ವೇದಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇಲ್ಲಿವಯವರೆಗೆ ಉತ್ತರಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತುಲ್ ಚತುರ್ವೇದಿ,ಅಗಸ್ಟ್ 31ರಂದು ನಿವೃತ್ತಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಿಶ್ರಾ, ಪ್ರಸ್ತುತ ಪರ್ಸೊನಲ್, ಪಬ್ಲಿಕ್ ಆಂಡ್ ಪೆನ್ಶನ್ ವಿಭಾಗದಲ್ಲಿ ವಿಶೇಷ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ