ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಸೌದಿ ಅರೇಬಿಯಾದಲ್ಲಿ ಬ್ಲ್ಯಾಕ್‌ಬೆರ್ರಿ ಸಂದೇಶಗಳನ್ನು ಸ್ಥಗಿತ (Saudi arabia | Indian government | Diplomatic relations | Blackberry)
Bookmark and Share Feedback Print
 
ಏಷ್ಯಾ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಭಧ್ರತಾ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಸೌದಿ ಅರೇಬಿಯಾ ಬ್ಲ್ಯಾಕ್‌ಬೆರ್ರಿ ಸಂದೇಶಗಳನ್ನು ಸ್ಥಗಿತಗೊಳಿಸಿಲಾಗಿದೆ.

ಏತನ್ಮಧ್ಯೆ, ಬ್ಲ್ಯಾಕ್ ಬೆರ್ರಿ ತಯಾರಿಕೆ ಸಂಸ್ಥೆಯಾದ ರಿಸರ್ಚ್ ಇನ್ ಮೋಶನ್, ಕೆಲ ಬದಲಾವಣೆಗಳನ್ನು ತರುವ ಸಾಧ್ಯತೆಗಳಿವೆ ಎಂದು ಟೆಲಿಕಾಂ ಖಾತೆ ಸಚಿವ ಎ.ರಾಜಾ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಭಧ್ರತಾ ಕಾರಣಗಳಿಂದಾಗಿ ಹಲವಾರು ರಾಷ್ಟ್ರಗಳಲ್ಲಿ ಬ್ಲ್ಯಾಕ್ ಬೆರ್ರಿ ಸೇವೆಯನ್ನು ಸ್ಥಗಿತಗೊಳಿಸಲಾಗುತ್ತದೆ.ಆದರೆ, ಸೌದಿ ಅರೇಬಿಯಾದಲ್ಲಿ ಅಧಿಕೃತವಾಗಿ ನಿಷೇಧದ ನೋಟಿಸ್ ಕಂಪೆನಿಗೆ ತಲುಪಿಲ್ಲ ಎಂದು ಡೀಲರ್‌ಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ