ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಚಿನ್ನದ ದರ: ಪ್ರತಿ 10ಗ್ರಾಂಗೆ 18,400 ರೂಪಾಯಿ (Gold prices | Silver | Global markets | Bullion market)
Bookmark and Share Feedback Print
 
ಜಾಗತಿಕ ಮಾರುಕಟ್ಟೆಗಳ ಸ್ಥಿರವಹಿವಾಟಿನಿಂದಾಗಿ, ಚಿನ್ನದ ಖರೀದಿಯಲ್ಲಿ ಏರಿಕೆಯಾಗಿದ್ದರಿಂದ ಚಿನ್ನದ ದರದಲ್ಲಿ ಪ್ರತಿ 10ಗ್ರಾಂಗೆ 155 ರೂಪಾಯಿಗಳಿಗೆ ಏರಿಕೆಯಾಗಿ 18,400 ರೂಪಾಯಿಗಳಿಗೆ ತಲುಪಿದೆ.

ಕೈಗಾರಿಕೋದ್ಯಮ ಕ್ಷೇತ್ರ ಹಾಗೂ ನಾಣ್ಯಗಳ ತಯಾರಕರಿಂದ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಬೆಳ್ಳಿಯ ದರದಲ್ಲಿ ಪ್ರತಿ ಕೆಜಿಗೆ 120 ರೂಪಾಯಿಗಳ ಏರಿಕೆಯಾಗಿ 29,370 ರೂಪಾಯಿಗಳಿಗೆ ತಲುಪಿದೆ.

ಯುರೋ ಕರೆನ್ಸಿಯ ಎದುರಿಗೆ ಡಾಲರ್ ಮೌಲ್ಯದಲ್ಲಿ ಕುಸಿತವಾಗಿದ್ದರಿಂದ,ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ದರ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಚಿನ್ನದ ದರ ಪ್ರತಿ ಔನ್ಸ್‌ಗೆ 10.80 ಡಾಲರ್‌ಗಳ ಏರಿಕೆಯಾಗಿ 1,205.70 ಡಾಲರ್‌ಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ