ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ವಿದೇಶೀ ಬಂಡವಾಳ ಬೇಡ: ಎಫ್‌ಕೆಸಿಸಿಐ (FDI)
Bookmark and Share Feedback Print
 
ಚಿಲ್ಲರೆ ವಲಯದಲ್ಲಿ ವಿದೇಶೀ ನೇರ ಬಂಡವಾಳ ಹೂಡಿಕೆಗೆ ಅವಕಾಶ ಮಾಡಿಕೊಡಬಾರದು ಎಂದು ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘ (ಎಫ್‌ಕೆಸಿಸಿಐ) ಕೇಂದ್ರ ಕಾನೂನು ಸಚಿವ ವೀರಪ್ಪ ಮೊಯಿಲಿ ಅವರಿಗೆ ಮನವಿ ಮಾಡಿದೆ. ಈ ಅಂಗವಾಗಿ ಎಫ್‌ಕೆಸಿಸಿಐ ಪ್ರತಿಭಟನೆಯನ್ನೂ ನಡೆಸಲಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವಿದೇಶೀ ಬಂಡವಾಳ