ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ದೇಶೀ ವಾಹನ ಮಾರಾಟದಲ್ಲಿ ಭರ್ಜರಿ ಏರಿಕೆ (car sales|bikes|auto)
Bookmark and Share Feedback Print
 
ದೇಶೀ ಕಾರು ಮಾರಾಟ ಕಳೆದ ವರ್ಷಕ್ಕೆ ಹೋಲಿಸಿದರೆ, ಇದೇ ಜುಲೈ ತಿಂಗಳಲ್ಲಿ ಶೇ.37.95ರಷ್ಟು ಏರಿಕೆಯಾಗಿದೆ. ಕಳೆದ ವರ್ಷದ ಜುಲೈ ತಿಂಗಳಲ್ಲಿ 1,15,084 ಯುನಿಟ್ ಮಾರಾಟವಾಗಿದ್ದರೆ, ಈ ವರ್ಷದ ಜುಲೈ ತಿಂಗಳಲ್ಲಿ ಇದು 1,58,768ಕ್ಕೇರಿದೆ.

ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನ್ಯುಫ್ಯಾಕ್ಚರರ್ಸ್ ವರದಿಯ ಪ್ರಕಾರ, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.30.09ರಷ್ಟು ಏರಿಕೆಯಾಗಿದೆ.

ಕಳೆದ ವರ್ಷ 5,46,233 ಯುನಿಟ್ ಮಾರಾಟ ಕಂಡಿದ್ದರೆ, ಈ ವರ್ಷದ ಜುಲೈ ತಿಂಗಳಲ್ಲಿ 7,10,621 ಯುನಿಟ್‌ಗಳು ಮಾರಾಟ ಕಂಡಿವೆ.

ವಾಣಿಜ್ಯ ವಾಹನಗಳ ಮಾರಾಟದಲ್ಲೂ ಕೂಡಾ ಶೇ.36.99ರಷ್ಟು ಏರಿಕೆಯಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವಾಹನ ಮಾರಾಟ, ಕಾರು