ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಅಕ್ರಮ ಚಿನ್ನದ ವಹಿವಾಟು ಗೊತ್ತಿಲ್ಲ: ಆರ್‌ಬಿಐ (Reserve Bank)
Bookmark and Share Feedback Print
 
ದೇಶದಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಚಿನ್ನ ವಹಿವಾಟಿನ ಬಗ್ಗೆ ತನಗೆ ಹೆಚ್ಚಿನ ಮಾಹಿತಿಗಳೇನೂ ಗೊತ್ತಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ. ಮಾಹಿತಿ ಹಕ್ಕು ಕಾಯಿದೆಯಡಿ ಕೇಳಲಾದ ಪ್ರಶ್ನೆಗೆ ಆರ್‌ಬಿಐ ಈ ಉತ್ತರ ನೀಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರಿಸರ್ವ್ ಬ್ಯಾಂಕ್, ಚಿನ್ನ