ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ವೀಸ್ ಶುಲ್ಕ : ಅಮೆರಿಕ-ಭಾರತ ಮಾತುಕತೆ (America visa)
Bookmark and Share Feedback Print
 
ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅಡಳಿತ ವೀಸ್ ಶುಲ್ಕ ಹೆಚ್ಚಳ ಘೋಷಿಸಿರುವುದರಿಂದ ಭಾರತೀಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕಂಪೆನಿಗಳಿಗೆ ಆತಂಕ ಮೂಡಿಸಿರುವುದರಿಂದ ಕೂಡಲೇ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ವಿದೇಶಾಂಗ ಇಲಾಖೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ