ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಒಬಾಮಾ ಭರವಸೆ (Obama)
Bookmark and Share Feedback Print
 
ವಾಷಿಂಗ್ಟನ್: ಕಳೆದ ತಿಂಗಳೊಂದರಲ್ಲೇ ಅಮೆರಿಕಾವು 54,000 ಉದ್ಯೋಗ ಕಡಿತಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಅಧ್ಯಕ್ಷ ಬರಾಕ್ ಒಬಾಮಾ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ನೂತನ ಯೋಜನೆ ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಒಬಾಮಾ ಭರವಸೆ