ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಚೇತರಿಕೆ (Rupee | Gains | Dollar | Bse sensex)
Bookmark and Share Feedback Print
 
ಬ್ಯಾಂಕ್‌ಗಳಿಂದ ಡಾಲರ್‌ಗಳ ಮಾರಾಟದಲ್ಲಿ ಏರಿಕೆಯಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3 ಪೈಸೆ ಏರಿಕೆಯಾಗಿ 46.81 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಶೇರುಪೇಟೆ ದುರ್ಬಲ ವಹಿವಾಟು ಹಾಗೂ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ರೂಪಾಯಿ ಮೌಲ್ಯ ಹೆಚ್ಚಳಕ್ಕೆ ಅಡ್ಡಿಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಬ್ಯಾಂಕ್‌ಗಳಿಂದ ಡಾಲರ್‌ಗಳ ಮಾರಾಟದಲ್ಲಿ ಏರಿಕೆಯ ಮಧ್ಯೆಯು ಶೇರುಪೇಟೆ ದುರ್ಬಲ ವಹಿವಾಟು ಹಾಗೂ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ರೂಪಾಯಿ ಮೌಲ್ಯ ಹೆಚ್ಚಳಕ್ಕೆ ಅಡ್ಡಿಯಾಗಿದೆ ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 30 ಪೈಸೆ ಇಳಿಕೆಯಾಗಿ 46.84/85 ರೂಪಾಯಿಗಳಿಗೆ ತಲುಪಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 3 ಪೈಸೆ ಏರಿಕೆಯಾಗಿ 46.81 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 104.41 ಪಾಯಿಂಟ್‌ಗಳ ಏರಿಕೆ ಕಂಡು 18,540.65 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ