ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಬಲವರ್ಧನೆ (Rupee | Forex | Dollar)
Bookmark and Share Feedback Print
 
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 21 ಪೈಸೆ ಚೇತರಿಕೆಯಾಗಿ 46.27 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗೆ 15 ಪೈಸೆ ಏರಿಕೆ ಕಂಡು 46.48 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 21 ಪೈಸೆ ಚೇತರಿಕೆಯಾಗಿ 46.27 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹೆಚ್ಚಳ ಹಾಗೂ ಶೇರುಪೇಟೆಯ ಚೇತರಿಕೆಯಿಂದಾಗಿ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 287.69 ಪಾಯಿಂಟ್‌ಗಳ ಏರಿಕೆಯಾಗಿ 19,087.35 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಫಾರೆಕ್ಸ್, ಡಾಲರ್