ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಬಲವರ್ಧನೆ (Interbank foreign exchange | Forex | Fiis | Bse)
Bookmark and Share Feedback Print
 
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಚೇತರಿಕೆ ಕಂಡು 46.38 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ರೂಪಾಯಿ ಮೌಲ್ಯದಲ್ಲಿ ಮತ್ತಷ್ಟು ಏರಿಕೆಯಾಗುವುದನ್ನು ತಡೆದಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 5 ಪೈಸೆ ಏರಿಕೆ ಕಂಡು 46.44/45 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಚೇತರಿಕೆ ಕಂಡು 46.38 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 138.57 ಪಾಯಿಂಟ್‌ಗಳ ಏರಿಕೆ ಕಂಡು 19,485.53 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ