ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Reserve bank of india | Interbank foreign exchange)
Bookmark and Share Feedback Print
 
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಏರಿಕೆಯಾಗಿ 46.39 ರೂಪಾಯಿಗಳಿಗೆ ತಲುಪಿದೆ.

ಡಾಲರ್ ಎದುರಿಗೆ ಏಷ್ಯಾದ ಇತರ ಕರೆನ್ಸಿಗಳ ಮೌಲ್ಯದ ಕುಸಿತ ಹಾಗೂ ಶೇರುಪೇಟೆಯ ನಿಧಾನಗತಿಯ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ, ಡಾಲರ್ ಎದುರಿಗೆ 9ಪೈಸೆ ಏರಿಕೆ ಕಂಡು 46.35/36 ರೂಪಾಯಿಗಳಿಗೆ ತಲುಪಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 4 ಪೈಸೆ ಏರಿಕೆಯಾಗಿ 46.39 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ