ಬೆಂಗಳೂರು , ಶುಕ್ರವಾರ, 17 ಸೆಪ್ಟೆಂಬರ್ 2010( 09:53 IST )
ನೂಲಿನ ದರದಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ನೇಕಾರರಿಗೆ ತೀವ್ರ ತೊಂದರೆಯಾಗಿದ್ದು, ಸರ್ಕಾರದ ವತಿಯಿಂದ ಸಹಾಯಧನ ಅಥವಾ ಪ್ಯಾಕೇಜ್ ನೀಡುವ ಬಗ್ಗೆ ಶೀಘ್ರದಲ್ಲಿ ಮುಖ್ಯಮಂತ್ರಿಯವರ ಜೊತೆ ಚರ್ಚಿಸಲಾಗುವುದು ಎಂದು ಜವಳಿ ಸಚಿವ ಗೂಳಿಹಟ್ಟಿ ಶೇಖರ್ ತಿಳಿಸಿದ್ದಾರೆ.