ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಟಾಟಾ ಶೇರುದಾರರ ನಿವ್ವಳ ಲಾಭದಲ್ಲಿ ಹೆಚ್ಚಳ (Sensex market profit)
Bookmark and Share Feedback Print
 
ದೇಶದ ಪ್ರಮುಖ ಕಂಪೆನಿಗಳಾದ ಟಾಟಾ, ರಿಲಯನ್ಸ್ ಮತ್ತು ಬಿರ್ಲಾ ಗ್ರೂಪ್‌ ಕಂಪೆನಿಗಳು, ಕಳೆದ ಮಾರ್ಚ್ ತಿಂಗಳ ಅವಧಿಯಿಂದ ಸೆಪ್ಟೆಂಬರ್ ತಿಂಗಳವರೆಗೆ ಶೇರುದಾರರಿಗೆ 5.3 ಲಕ್ಷ ಕೋಟಿ ರೂಪಾಯಿಗಳ ನಿವ್ವಳ ಲಾಭವನ್ನು ನೀಡಿವೆ ಎಂದು ವಾಣಿಜ್ಯ ಸಚಿವಾಲಯದ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ