ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಎಚ್‌ಎಸ್‌ಬಿಸಿ ಸಿಇಒ ರಾಜೀನಾಮೆ ಬೆದರಿಕೆ (HSBC Holdings Michael Geoghegan chairman)
Bookmark and Share Feedback Print
 
ಬ್ರಿಟನ್ ಮೂಲದ ಎಚ್‌ಎಸ್‌ಬಿಸಿ ಹೋಲ್ಡಿಂಗ್ಸ್ ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಮೈಚೆಲ್ ಜಿಯೊಘೆಗನ್, ತಮ್ಮನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡದಿದ್ದಲ್ಲಿ, ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಂಪೆನಿಗೆ ಬೆದರಿಕೆಯೊಡ್ಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸಂಬಂಧಿತ ಮಾಹಿತಿ ಹುಡುಕಿ