ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಚೇತರಿಕೆ (Rupee | Forex | Foreign exchange | Dollar)
Bookmark and Share Feedback Print
 
ವಿದೇಶಿ ಬಂಡವಾಳದ ಒಳಹರಿವಿನ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 8 ಪೈಸೆ ಏರಿಕೆಯಾಗಿ 45.17 ರೂಪಾಯಿಗಳಿಗೆ ತಲುಪಿದೆ.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದಲ್ಲಿ ಇಳಿಕೆಯಾಗಿದ್ದರಿಂದ, ರೂಪಾಯಿ ಮೌಲ್ಯ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಅಧಿಕಾರಿಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 40 ಪೈಸೆ ಏರಿಕೆ ಕಂಡು 45.25/26 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 8 ಪೈಸೆ ಏರಿಕೆಯಾಗಿ 45.17 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 222.80 ಪಾಯಿಂಟ್‌ಗಳ ಏರಿಕೆ ಕಂಡು 20,267.98 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ