ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಗೋಧಿ ಆಮದು (Wheat)
Bookmark and Share Feedback Print
 
ಪ್ರಸಕ್ತ ವರ್ಷದ ಮೊದಲ ಆರು ತಿಂಗಳ ಅವಧಿಯಲ್ಲಿ ಭಾರತವು 2 ಲಕ್ಷ ಟನ್‌ಗಳಷ್ಟು ಗೋಧಿ ಆಮದು ಮಾಡಿಕೊಂಡಿದೆ. ಇದು ಹಿಂದಿನ ವರ್ಷದಲ್ಲಿ ಆಮದು ಮಾಡಿಕೊಳ್ಳಲಾದ 1,58,000 ಟನ್ ಗೋಧಿಗೆ ಹೋಲಿಸಿದರೆ ಶೇ.27ರಷ್ಟು ಹೆಚ್ಚಳವಾಗಿದೆ ಎಂದು ರೊಲ್ಲರ್ ಪೋರ್ ಮಿಲ್ಲರ್ಸ್ ಒಕ್ಕೂಟ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಗೋಧಿ ಆಮದು