ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್:ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆ (Rupee | Interbank foreign exchange | Dollar)
Bookmark and Share Feedback Print
 
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 20 ಪೈಸೆ ಏರಿಕೆಯಾಗಿ 44.27 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 47 ಪೈಸೆ ಏರಿಕೆಯಾಗಿ 44.47/48 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 20 ಪೈಸೆ ಏರಿಕೆಯಾಗಿ 44.27 ರೂಪಾಯಿಗಳಿಗೆ ತಲುಪಿದೆ.

ಏತನ್ಮದ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 187.76 ಪಾಯಿಂಟ್‌ಗಳಿಗೆ ತಲುಪಿದ್ದು, 20,632.80 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ