ವಿದೇಶಿ ವಿನಿಮಯ ಮಾರುಕಟ್ಟೆಯ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 19 ಪೈಸೆ ಏರಿಕೆಯಾಗಿ 44.77 ರೂಪಾಯಿಗಳಿಗೆ ತಲುಪಿದೆ.
ಶೇರುಪೇಟೆಯ ದುರ್ಬಲ ವಹಿವಾಟಿನ ಹಿನ್ನೆಲೆಯಲ್ಲಿ, ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಇಳಿಕೆಯಾಗಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 11 ಪೈಸೆ ಇಳಿಕೆ ಕಂಡು 44.58/59 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 19 ಪೈಸೆ ಏರಿಕೆಯಾಗಿ 44.77 ರೂಪಾಯಿಗಳಿಗೆ ತಲುಪಿದೆ.
ಏತನ್ಮಧ್ಯೆ, ಶೇರುಪೇಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಸೂಚ್ಯಂಕ 67.79 ಪಾಯಿಂಟ್‌ಗಳ ಇಳಿಕೆ ಕಂಡು 20,407.94 ರೂಪಾಯಿಗಳಿಗೆ ತಲುಪಿದೆ.