ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ದೇಶಧ ಜಿಡಿಪಿ ದರದಲ್ಲಿ ಶೇ.9.7ರಷ್ಟು ಹೆಚ್ಚಳ (GDP RATE)
Bookmark and Share Feedback Print
 
ಕೈಗಾರಿಕೆ ಉತ್ಪಾದನೆಯಲ್ಲಿ ಚೇತರಿಕೆ ಹಾಗೂ ಮ್ಯಾಕ್ರೋ ಎಕಾನಾಮಿಕ್ ಕ್ಷೇತ್ರದ ಸಾಧನೆಯಿಂದಾಗಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಜಿಡಿಪಿ ದರ ಶೇ.9.7ಕ್ಕೆ ತಲುಪುವ ನಿರೀಕ್ಷೆಯಿದ್ದು, ಮುಂದಿನ ವರ್ಷಾಂತ್ಯಕ್ಕೆ ಶೇ8.4ಕ್ಕೆ ತಲುಪಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಹೇಳಿಕೆ ನೀಡಿದೆ.
ಸಂಬಂಧಿತ ಮಾಹಿತಿ ಹುಡುಕಿ