ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಪಂಜಾಬ್ ಹಣಕಾಸು ಸಚಿವ ಮನ್‌ಪ್ರೀತ್ ಬಾದಲ್ ವಜಾ (Manpreet Singh Badal | Punjab Finance Minister | SAD-BJP)
Bookmark and Share Feedback Print
 
ಶಿರೋಮಣಿ ಅಕಾಲಿದಳದಿಂದ ಅಮಾನತುಗೊಂಡ ಪಂಜಾಬ್‌ನ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್, ಅವರನ್ನು ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ವಜಾಗೊಳಿಸಿದ್ದಾರೆ.

ಪಂಜಾಬ್‌ನ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಅವರನ್ನು ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ದಿನ ಅಮಾನತುಗೊಂಡಿದ್ದರಿಂದ,ಬಾದಲ್ ತಮ್ಮ ರಾಜೀನಾಮೆ ಪತ್ರವನ್ನು ಈಗಾಗಲೇ ಕಳುಹಿಸಿದ್ದಾರೆ. ವಜಾಗೊಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಅನಾರೋಗ್ಯದಿಂದ ಪಿಜಿಐ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಆಸ್ಪತ್ರೆಯಿಂದ ನಿರ್ಗಮಿಸಿದ ಕೆಲವೇ ಗಂಟೆಗಳಲ್ಲಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕೇಂದ್ರದ ಸಾಲ ಮನ್ನಾ ಕುರಿತಂತೆ ಉಪಮುಖ್ಯಮಂತ್ರಿ ಹಾಗೂ ಅವರ ಪುತ್ರ ಸುಖ್‌ಬೀರ್ ಸಿಂಗ್ ಬಾದಲ್ ವಿರುದ್ಧದ ಭಿನ್ನಾಭಿಪ್ರಾಯಗಳಿಂದಾಗಿ ಮನ್‌ಪ್ರೀತ್ ವಜಾಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ