ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಎಸ್‌ಬಿಎಂ: ನಿಶ್ಚಿತ ಠೇವಣಿ ಬಡ್ಡಿ ದರ ಏರಿಕೆ (SBI)
Bookmark and Share Feedback Print
 
ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ವಿವಿಧ ಅವಧಿಗಳ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿ ದರಗಳನ್ನು ಶೇ.0.75ರಷ್ಟು ಹೆಚ್ಚಿಸಿದೆ. ಹೊಸ ದರಗಳು ಶುಕ್ರವಾರದಿಂದಲೇ ಜಾರಿಗೆ ಬರಲಿದೆ.

ಒಂದರಿಂದ ಎರಡು ವರ್ಷದೊಳಗಿನ ಅವಧಿಯ 15 ಲಕ್ಷಕ್ಕಿಂತ ಕಡಿಮೆ ಠೇವಣಿಗಳಿಗೆ ಶೇ.7.75ರಷ್ಟು ಹಾಗೂ 15 ಲಕ್ಷಕ್ಕಿಂತ ಮೇಲ್ಪಟ್ಟ ಠೇವಣಿಗಳಿಗೆ ಶೇ.8ರಷ್ಟು ಬಡ್ಡಿ ನೀಡಲಾಗುತ್ತದೆ.

ಮೂರರಿಂದ 5 ವರ್ಷದೊಳಗಿನ ಎಲ್ಲಾ ಠೇವಣಿಗಳಿಗೆ ಶೇ.8ರ ಬಡ್ಡಿ ಪಾವತಿಸಲಾಗುವುದರ ಜೊತೆಗೆ ಹಿರಿಯ ನಾಗರಿಕರ ಎಲ್ಲಾ ಅವಧಿಯ ಠೇವಣಿಗಳಿಗೆ ಶೇ.0.5ರಷ್ಟು ಹೆಚ್ಚಿನ ಬಡ್ಡೆ ನೀಡಲಾಗುತ್ತದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ