ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ರಾಷ್ಟ್ರೀಯ ವಿದ್ಯುನ್ಮಾನ ಹಣ ವರ್ಗಾವಣೆ (PF, Business)
Bookmark and Share Feedback Print
 
ನೌಕರರ ಭವಿಷ್ಯ ನಿಧಿ (ಪಿಎಫ್)ಪಾವತಿ ಮಾಡಬೇಕಾದ ಮೊತ್ತವನ್ನು ಬಳಕೆದಾರರ ಬ್ಯಾಂಕ್ ಖಾತೆಗೆ ಶೀಘ್ರ ವರ್ಗಾಯಿಸುವ ಉದ್ದೇಶದಿಂದ ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ ರಾಷ್ಟ್ರೀಯ ವಿದ್ಯುನ್ಮಾನ ಹಣ ವರ್ಗಾವಣೆ ಸೌಲಭ್ಯ ಆರಂಭಿಸಿದೆ. ಪಿಎಫ್ ಹಣ ಖಾತೆಗೆ ಸಂದಾಯವಾದ ತಕ್ಷಣ ಅವರ ಮೊಬೈಲ್‌ಗೆ ಸಂದೇಶ ರವಾನೆಯಾಗುತ್ತದೆ ಎಂದು ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಿಎಫ್