ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಭಾರತ 2ನೇ ಸ್ಥಾನಕ್ಕಾಗಿ ಅಲ್ಲ (India)
Bookmark and Share Feedback Print
 
ವಾಷಿಂಗ್ಟನ್: ಅಮೆರಿಕಾ ಕಂಪನಿಗಳು ವಿದೇಶಗಳಿಗೆ ಹೊರಗುತ್ತಿಗೆ ನೀಡುತ್ತಿರುವುದನ್ನು ಆರಂಭದಿಂದಲೇ ವಿರೋಧಿಸುತ್ತಾ ಬಂದಿರುವ ಅಧ್ಯಕ್ಷ ಬರಾಕ್ ಒಬಾಮಾ, ಜಾಗತಿಕ ಸ್ಪರ್ಧಾತ್ಮಕ ವೇದಿಕೆಯಲ್ಲಿ ಭಾರತ ಮತ್ತು ಚೀನಾಗಳು ಎರಡನೇ ಸ್ಥಾನಕ್ಕಾಗಿ ಸ್ಪರ್ಧಿಸುತ್ತಿಲ್ಲ ಎಂದು ಮತ್ತೊಮ್ಮೆ ಗುಟುರು ಹಾಕಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಭಾರತ 2ನೇ ಸ್ಥಾನಕ್ಕಾಗಿ ಅಲ್ಲ