ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತ (Indian rupee | Dollar | Asian currencies)
Bookmark and Share Feedback Print
 
ಏಷ್ಯಾದ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಇಳಿಕೆಯಾಗಿ 44.42 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ದೇಶಿಯ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಮತ್ತಷ್ಟು ಕುಸಿತವಾಗುವುದು ತಡೆದಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 26 ಪೈಸೆ ಇಳಿಕೆಯಾಗಿ 44.36/37 ರೂಪಾಯಿಗಳಿಗೆ ತಲುಪಿತ್ತು.ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 6 ಪೈಸೆ ಇಳಿಕೆಯಾಗಿ 44.42 ರೂಪಾಯಿಗಳಿಗೆ ತಲುಪಿದೆ.

ಏಷ್ಯಾದ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಇಳಿಕೆಯಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 163.13 ಪಾಯಿಂಟ್‌ಗಳಿಗೆ ಏರಿಕೆಯಾಗಿ 20,332.02 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ