ಹೈದ್ರಾಬಾದ್ , ಭಾನುವಾರ, 24 ಅಕ್ಟೋಬರ್ 2010( 12:13 IST )
ಕಿರುಹಣಕಾಸು ಸಂಸ್ಥೆಗಳ ನಿಯಂತ್ರಣಕ್ಕೆ ಆಂಧ್ರಪ್ರದೇಶ ಸರ್ಕಾರ ಜಾರಿಗೊಳಿಸಿದ್ದ ಸುಗ್ರೀವಾಜ್ಞೆಯನ್ನು ರದ್ದುಗೊಳಿಸಬೇಕೆಂದು ಕೋರಿ ಎಸ್‌ಕೆಎಸ್ ಮೈಕ್ರೊಫೈನಾನ್ಸ್ ಮತ್ತು ಸ್ಪಂದನ ಮೈಕ್ರೊಫೈನಾನ್ಸ್ ಸಂಸ್ಥೆಗಳು ಸಲ್ಲಿಸಿದ್ದ ಮನವಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ಶುಕ್ರವಾರ ತಳ್ಳಿಹಾಕಿದೆ.