ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಜಿಡಿಪಿ ದರ ಶೇ.9ಕ್ಕೆ ತಲುಪುವ ನಿರೀಕ್ಷೆ:ಮುಖರ್ಜಿ (GDP growth)
Bookmark and Share Feedback Print
 
ಜಾಗತಿಕ ಆರ್ಥಿಕತೆ ಚೇತರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ದೇಶಿಯ ಆರ್ಥಿಕತೆ ಕೂಡಾ ವೇಗವಾಗಿ ಏರಿಕೆ ಕಾಣುತ್ತಿರುವುದರಿಂದ ಪ್ರಸಕ್ತ ಆರ್ಥಿಕ ವರ್ಷಾಂತ್ಯಕ್ಕೆ ಜಿಡಿಪಿ ದರ ಶೇ.9ಕ್ಕೆ ತಲುಪುವ ನಿರೀಕ್ಷೆಗಳಿವೆ ಎಂದು ಕೇಂದ್ರ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ