ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಹಣದುಬ್ಬರ ತಡೆಗೆ ಕಠಿಣ ಕ್ರಮ ನಿರೀಕ್ಷೆ (Inflation)
Bookmark and Share Feedback Print
 
ಭಾರತೀಯ ರಿಸರ್ವ್ ಬ್ಯಾಂಕ್, ಮಂಗಳವಾರ ತನ್ನ ಹಣಕಾಸು ನೀತಿಯ ಅರ್ಧವಾರ್ಷಿಕ ಪರಾಮರ್ಶೆ ನಡೆಸಲಿದೆ. ಹಣದುಬ್ಬರ ನಿಗ್ರಹಿಸಲು ತನ್ನ ಅಲ್ಪಾವಧಿ ನೀತಿ ನಿರೂಪಣಾ ಬಡ್ಡಿ ದರಗಳನ್ನು ಮತ್ತೆ ಶೇ 0.25ರಷ್ಟು ಹೆಚ್ಚಿಸಲಿದೆ ಎಂದು ನಿರೀಕ್ಷಿಸಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಹಣದುಬ್ಬರ