ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಆರು ನೂತನ ವಾಹನ (GM)
Bookmark and Share Feedback Print
 
ಮುಂಬೈ: ಜನರಲ್ ಮೋಟಾರ್ಸ್ ಭಾರತ ಘಟಕವು 2011ರಲ್ಲಿ ನೂತನ ಆರು ವಾಹನಗಳನ್ನು ಏಷಿಯಾದ ಮೂರನೇ ಅತಿ ದೊಡ್ಡ ಅರ್ಥವ್ಯವಸ್ಥೆಯನ್ನು ಹೊಂದಿರುವ ದೇಶದಲ್ಲಿ ಬಿಡುಗಡೆ ಮಾಡಲಿದೆ. ತಮ್ಮ ವಾಹನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಕಂಪನಿ ಈ ನಿರ್ಧಾರಕ್ಕೆ ಬಂದಿದೆ ಎಂದು ಮೋಟಾರ್ಸ್ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಆರು ನೂತನ ವಾಹನ