ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಬಲವರ್ಧನೆ (US Dollars|Sensex|Indian rupee)
Bookmark and Share Feedback Print
 
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ, ರೂಪಾಯಿ ದರದಲ್ಲಿ 6 ಪೈಸೆ ಹೆಚ್ಚಳವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ, ರೂಪಾಯಿ ದರದಲ್ಲಿ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 7 ಪೈಸೆ ಕುಸಿತ ಕಂಡು 45.29/30 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ ದರದಲ್ಲಿ 6 ಪೈಸೆ ಹೆಚ್ಚಳವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 170.53 ಪಾಯಿಂಟ್‌ಗಳ ಏರಿಕೆ ಕಂಡು 19,755.97 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ