ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತ (Sensex | Rupee | Dollar)
Bookmark and Share Feedback Print
 
ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 16 ಪೈಸೆ ಕುಸಿತವಾಗಿ 45.56 ರೂಪಾಯಿಗಳಿಗೆ ತಲುಪಿದೆ.

ಅಮುದು ವಹಿವಾಟುದಾರರು ಹಾಗೂ ಬ್ಯಾಂಕ್‌ಗಳಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಇಳಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಚೇತರಿಕೆಯಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಇಳಿಕೆಯಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 11 ಪೈಸೆ ಇಳಿಕೆಯಾಗಿ 45.40/41 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 16 ಪೈಸೆ ಕುಸಿತವಾಗಿ 45.56 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 217.98 ಪಾಯಿಂಟ್‌ಗಳ ಕುಸಿತ ಕಂಡು 19,739.61 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ