ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಹೂಡಿಕೆದಾರರ ಚಿತ್ತ ಮಾರುಕಟ್ಟೆಯತ್ತ (Business)
Bookmark and Share Feedback Print
 
ಕೋಲ್ ಇಂಡಿಯಾದ ‘ಐಪಿಒ’ ಸಾಧನೆಯು, ಸರ್ಕಾರಿ ಸ್ವಾಮ್ಯದ ಉದ್ದಿಮೆಗಳ ಬಗ್ಗೆ ಹೂಡಿಕೆದಾರರಲ್ಲಿ ಹೆಚ್ಚಿರುವ ವಿಶ್ವಾಸದ ದ್ಯೋತಕವಾಗಿದೆ. ‘2ಜಿ’ ತರಂಗಾಂತರ ಹಂಚಿಕೆಗೆ ಸಂಬಂಧಿಸಿದ ಹಗರಣದಿಂದ ಕೇಂದ್ರದಲ್ಲಿ ಉದ್ಭವಿಸಿರುವ ರಾಜಕೀಯ ಅನಿಶ್ಚಿತತೆಯು ಷೇರುಪೇಟೆ ವಹಿವಾಟಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ.
ಸಂಬಂಧಿತ ಮಾಹಿತಿ ಹುಡುಕಿ