ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಬ್ಯಾಂಕ್ ಬಡ್ಡಿ ದರ ಹೆಚ್ಚಳ ಸಾಧ್ಯತೆ: ಭಟ್ (BUSINESS)
Bookmark and Share Feedback Print
 
ಮಾರುಕಟ್ಟೆಯಲ್ಲಿ ನಗದು ಲಭ್ಯತೆ ಕಡಿಮೆಯಾಗಿರುವುದು ಮತ್ತು ಸಾಲಕ್ಕೆ ಬೇಡಿಕೆ ಹೆಚ್ಚಳಗೊಳ್ಳುವುದರಿಂದ ಮುಂಬರುವ ದಿನಗಳಲ್ಲಿ ಬ್ಯಾಂಕ್ ಬಡ್ಡಿ ದರಗಳು ಹೆಚ್ಚುವ ಸಾಧ್ಯತೆಗಳು ಇವೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್‌ನ (ಎಸ್‌ಬಿಐ) ಅಧ್ಯಕ್ಷ ಒ. ಪಿ. ಭಟ್ ಅಭಿಪ್ರಾಯಪಟ್ಟಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ