ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ (Rupee | US dollar | Importers | Banks | Forex)
Bookmark and Share Feedback Print
 
ಅಮುದು ವಹಿವಾಟುದಾರರು ಹಾಗೂ ಕೆಲ ಬ್ಯಾಂಕ್‌ಗಳಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 10 ಪೈಸೆ ಇಳಿಕೆಯಾಗಿ 46.03 ರೂಪಾಯಿಗಳಿಗೆ ತಲುಪಿದೆ.

ಮಾಸಾಂತ್ಯದ ಹಿನ್ನೆಲೆಯಲ್ಲಿ ಅಮುದು ವಹಿವಾಟುದಾರರು ಹಾಗೂ ಬ್ಯಾಂಕ್‌ಗಳಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳವಾಗಿದ್ದರಿಂದ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 9 ಪೈಸೆ ಇಳಿಕೆ ಕಂಡು 45.93/94 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ10 ಪೈಸೆ ಇಳಿಕೆಯಾಗಿ 46.03 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 168.71 ಪಾಯಿಂಟ್‌ಗಳ ಕುಸಿತ ಕಂಡು 19,236.39 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ